ಕೇಂದ್ರ ಸರಕಾರದಿಂದ ಪಡಿತರ ಕಾರ್ಡ್ ದಾರರಿಗೆ ಭರ್ಜರಿ ಗಿಫ್ಟ್

0
168

ನವದೆಹಲಿ : ಪಡಿತರ ಕಾರ್ಡ್ ದಾರರಿಗೆ ಕೇಂದ್ರ ಸರ್ಕಾರವು ಸಿಹಿಸುದ್ದಿ ಸುದ್ದಿ ನೀಡಿದ್ದು, ಪಡಿತರ ಚೀಟಿಗೆ ಆಧಾರ್ ಜೋಡಣೆ ಮಾಡಿಲ್ಲ ಎಂಬ ಕಾರಣಕ್ಕೆ ಸದಸ್ಯರ ಹೆಸರನ್ನು ತೆಗೆದುಹಾಕುವಂತಿಲ್ಲ ಎಂದು ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ ರಾಮ್ ವಿಲಾಸ್ ಪಾಸ್ವಾನ್ ಸೂಚನೆ ನೀಡಿದ್ದಾರೆ .

ನ್ಯಾಯಾಬೆಲೆ ಅಂಗಡಿಗಳಲ್ಲಿ ಆಧಾರ್ ಜೋಡಣೆ ವಿಫಲವಾದರೆ , ಇತರೆ ಪರ್ಯಾಯ ವ್ಯವಸ್ಥೆ ಕಲ್ಪಿಸಲಾಗಿದೆ . ಆಧಾರ್ ಜೋಡಣೆಯಾಗಿಲ್ಲ ಎಂದ ಮಾತ್ರಕ್ಕೆ ಸದಸ್ಯರ ಹೆಸರು ತೆಗೆದು ಹಾಕುವುದು ಅಥವಾ ಆಹಾರ ಧಾನ್ಯಗಳನ್ನು ನೀಡದಿರುವುದು ಮಾಡಬಾರದು ಎಂದು ಹೇಳಿದ್ದಾರೆ .

LEAVE A REPLY

Please enter your comment!
Please enter your name here