ಪೌರತ್ವ ತಿದ್ದುಪಡಿ ಮಸೂದೆ ತೀವ್ರಸ್ವರೂಪ ಪಡೆದುಕೊಂಡ ಪ್ರತಿಭಟನೆ, ಹೊತ್ತಿ ಉರಿಯುತ್ತಿರುವ ಈ ಶಾನ್ಯ ರಾಜ್ಯಗಳು.

0
200

ನವದೆಹಲಿ; ಪೌರತ್ವ ತಿದ್ದುಪಡಿ ಮಸೂದೆಯು ರಾಜ್ಯಸಭೆಯಲ್ಲಿ ಅಂಗೀಕಾರವಾಗಿದ್ದರಿಂದ. ಈ ಮಸೂದೆಯನ್ನು ವಿರೋಧಿಸಿ ಈಶಾನ್ಯ ರಾಜ್ಯಗಳಲ್ಲಿ ಸಾರ್ವಜನಿಕರು ವಿದ್ಯಾರ್ಥಿಗಳು ಇತರೇ ಸಂಘ ಸಂಸ್ಥೆಗಳು ಜಂಟಿಯಾಗಿ ಪ್ರತಿಭಟನೆ ಮಾಡುತ್ತಿರುವುದರಿಂದ ಅಶಾಂತಿ ಆವರಿಸಿದೆ ಪ್ರತಿಭಟನೆ ಉಗ್ರ ಸ್ವರೂಪ ಪಡೆದುಕೊಂಡಿದೆ ಅಲ್ಲಲ್ಲಿ ಟಯರ್ ಮತ್ತು ವಾಹನಗಳಿಗೆ ಬೆಂಕಿ ಹಚ್ಚಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸುತ್ತಿದ
ಈಗಾಗಲೇ ಅಸ್ಸಾಮ್ ನ ಹತ್ತು ಜಿಲ್ಲೆಗಳಲ್ಲಿ, ತ್ರಿಪುರದಲ್ಲಿ ಸೈನ್ಯ ನಿಯೋಜಿಸಲಾಗಿದೆ. ಇಂಟರ್ನೆಟ್ ವ್ಯವಸ್ಥೆ ಕಡಿತಗೊಳಿಸಲಾಗಿದೆ.
ಇದೀಗ ಹಲವೆಡೆ ಅನಿರ್ಧಿಷ್ಟವಧಿ ಕರ್ಫ್ಯೂ ಜಾರಿ ಮಾಡಲಾಗಿದ್ದು ಪ್ರತಿಭಟನಾಕಾರರನ್ನು ನಿಯಂತ್ರಿಸಲು ಅಶ್ರುವಾಯು, ಲಾಠಿ ಚಾರ್ಜ್ ಮಾಡಲಾಗಿದೆ.

LEAVE A REPLY

Please enter your comment!
Please enter your name here