ಸಿಬಿಎಸ್‌ಇ 10 ಮತ್ತು 12ನೇ ತರಗತಿಯ ಪರೀಕ್ಷಾ ವೇಳಾಪಟ್ಟಿ ಪ್ರಕಟ.

0
217

ನವದೆಹಲಿ: ಕೇಂದ್ರೀಯ ಫ್ರೌಡಶಿಕ್ಷಣ ಮಂಡಳಿ (ಸಿಬಿಎಸ್‌ಇ) 10 ಮತ್ತು 12ನೇ ತರಗತಿಯ ಪರೀಕ್ಷಾ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ.

2020 ರ ಫೆಬ್ರವರಿ 15 ರಿಂದ ಆರಂಭವಾಗಲಿದೆ. ಈ ಬಗ್ಗೆ ಮಂಡಳಿ ತನ್ನ ಅಧಿಕೃತ ವೆಬ್ ಸೈಟ್ ನಲ್ಲಿ ವೇಳಾಪಟ್ಟಿ ಪ್ರಕಟಿಸಿದ್ದು, 12ನೇ ತರಗತಿ ಪರೀಕ್ಷೆಗಳು ಮಾರ್ಚ್ 30 ರಂದು ಮತ್ತು 10 ನೇ ತರಗತಿ ಪರೀಕ್ಷೆಗಳು ಮಾರ್ಚ್ 20 ರಂದು ಮುಕ್ತಾಯಗೊಳ್ಳಲಿದೆ ಎಂದು ತಿಳಿಸಿದೆ.

cbse.nic.in ನಲ್ಲಿ ವೇಳಾಪಟ್ಟಿ ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ.

LEAVE A REPLY

Please enter your comment!
Please enter your name here