ಮತದಾರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ ಜ.06 ರಿಂದ 08 ಮಿಂಚಿನ ನೋಂದಣಿ ಅಭಿಯಾನ; ಅಪರ ಜಿಲ್ಲಾಧಿಕಾರಿ ದುರುಗೇಶ್

0
47

ರಾಯಚೂರು,ಜ.04- 18 ವರ್ಷ ಪೊರೈಸಿದ ಯುವ ಹಾಗೂ ಭವಿಷ್ಯದ ಮತದಾರರು ಮತಪಟ್ಟಿಯಲ್ಲಿ ತಮ್ಮ ಹೆಸರನ್ನು ನೊಂದಾಯಿಸಿ ಕೊಳ್ಳಲು ವಿಶೇಷ ಮಿಂಚಿನ ನೊಂದಣಿ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ.
ಮತದಾರರು ಆನ್‌ಲೈನ್ ಅಥವಾ ನೇರವಾಗಿ ನಮೂನೆ-6ನ್ನು ಭರ್ತಿ ಮಾಡಿ ಸಂಬಧಪಟ್ಟ ಮತಗಟ್ಟೆ ಮಟ್ಟದ ಅಧಿಕಾರಿಗಳಿಗೆ 2020 ರ ಜ.6, 07,ಹಾಗೂ 08 ರಂದು ಬೆಳಿಗ್ಗೆ 8 ರಿಂದ ಸಂಜೆ 6 ಗಂಟೆವರೆಗೆ ನೋಂದಾಯಿಸಿಕೊಳ್ಳಬಹುದಾಗಿದೆ ಎಂದು ಅಪರ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

LEAVE A REPLY

Please enter your comment!
Please enter your name here