ನೂತನ ನಾಮನಿರ್ದೇಶನ ಸದಸ್ಯರ ಆಯ್ಕೆ

0
68

ನೂತನ ನಾಮನಿರ್ದೇಶನ ಸದಸ್ಯರ ಆಯ್ಕೆ

ಮಾನ್ವಿ: ಪಟ್ಟಣದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ನೂತನ ನಾಮನಿರ್ದೇಶನ ಸದಸ್ಯರಾಗಿ ಆಯ್ಕೆಯಾಗಿರುವ ಬಸವರಾಜಪ್ಪ,ಈರಮ್ಮ,ರಾಮಯ್ಯ ರವರನ್ನು ಮಂಡಲ ಬಿಜೆಪಿ ಅಧ್ಯಕ್ಷ ಮಲ್ಲಿಕಾರ್ಜುನ ಜಕ್ಕಲದಿನ್ನಿ ಅಭಿನಂದಿಸಿದರು ನ.ಯೋ.ಪ್ರಾ.ಅಧ್ಯಕ್ಷ ವೀರೆಶ ನಾಯಕ ಬೆಟ್ಟದೂರು,ಹಬೀಬ್ ಸಾಬ್ ಸೇರಿದಂತೆ ಇನ್ನಿತರರು ಇದ್ದರು

LEAVE A REPLY

Please enter your comment!
Please enter your name here