Tag: Ambani
ಮುಕೇಶ್ ಅಂಬಾನಿ ಜಗತ್ತಿನ ಅತೀ ಶ್ರೀಮಂತರ ಪಟ್ಟಿಯಲ್ಲಿ 5ನೇ ಸ್ಥಾನದಿಂದ 9ನೇ ಸ್ಥಾನಕ್ಕೆ
ನವದೆಹಲಿ: ಉದ್ಯಮಿ ಮುಕೇಶ್ ಅಂಬಾನಿ ಅವರು ಜಗತ್ತಿನ ಅತೀ ಶ್ರೀಮಂತರ ಪಟ್ಟಿಯಲ್ಲಿ 5ನೇ ಸ್ಥಾನದಿಂದ 9ನೇ ಸ್ಥಾನಕ್ಕೆ ಕುಸಿದಿದ್ದಾರೆ.
ಏಷ್ಯಾದ ಅತೀ ಶ್ರೀಮಂತ ಎಂಬ ಖ್ಯಾತಿಗೆ ಭಾಜನರಾಗಿದ್ದ ಮುಕೇಶ್ ಅಂಬಾನಿ ಒಡೆತನದ ರಿಲಯನ್ಸ್ ಇಂಡಸ್ಟ್ರೀಸ್...