Tag: Bollywood
ಬಂಗಾಳಿ ನಟಿ ಆರ್ಯ ಬ್ಯಾನರ್ಜಿ ಮೃತದೇಹ ಪತ್ತೆ
ಕೊಲ್ಕತ್ತ, ಡಿ 12- ಬಂಗಾಳಿ ನಟಿ ಆರ್ಯ ಬ್ಯಾನರ್ಜಿ ಮೃತದೇಹ ಅವರ ನಿವಾಸದಲ್ಲಿ ಪತ್ತೆಯಾಗಿದೆ. ಇದು ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ.
ದಕ್ಷಿಣ ಕೊಲ್ಕತ್ತ ದಲ್ಲಿರುವ ಅಪಾರ್ಟ್ ಮೆಂಟ್ ನ ಮೂರನೇ ಮಹಡಿಯಲ್ಲಿ ಬಾಗಿಲು ಒಡೆದು...