Tag: Chiled
ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಿಗಳನ್ನು ಬಂಧಿಸಲು ಒತ್ತಾಯಿಸಿ ಭೋವಿ ಸಮಾಜದಿಂದ ಪ್ರತಿಭಟನೆ
ಸಿಂಧಂನೂರು.ಜ.29: ತಾಲ್ಲೂಕಿನ ಸಿದ್ರಾಂಪುರ ಗ್ರಾಮದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಮಾಡಿದ ಆರೋಪಿಯನ್ನು ಬಂಧಿಸಬೇಕು ಎಂದು ಒತ್ತಾಯಿಸಿ ಭೋವಿ (ವಡ್ಡರ) ಸಮಾಜದ ತಾಲ್ಲೂಕು ಘಟಕ ನೇತೃತ್ವದಲ್ಲಿ ತಾಲ್ಲೂಕಿನ ವಿವಿಧ ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ...