Home Tags Corona virus

Tag: corona virus

ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ಕೊರೋನಾ ಸೋಂಕು ದೃಢ

ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್  (ಆರ್‌ಬಿಐ) ಗವರ್ನರ್ ಶಕ್ತಿಕಾಂತ ದಾಸ್ ಕೊರೋನಾವೈರಸ್ ಸೋಂಕಿಗೆ ಪಾಸಿಟಿವ್ ವರದಿ ಪಡೆದಿರುವುದಾಗಿ ಭಾನುವಾರ ಹೇಳಿಕೊಂಡಿದ್ದಾರೆ. 63 ವರ್ಷದ ಶಕ್ತಿಕಾಂತ್ ದಾಸ್ ತಮ್ಮ ಟ್ವಿಟ್ಟರ್ ನಲ್ಲಿ ಈ ಮಾಹಿತಿ ಹಂಚಿಕೊಂಡಿದ್ದಾರೆ....

ರಾಜ್ಯದಲ್ಲಿ ಕೊರೋನಾ ವೈರಸ್ ಅಟ್ಟಹಾಸ ಕಡಿಮೆಯಾಗುತ್ತಿದ್ದು, ಭಾನುವಾರ 4,439 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ಅಟ್ಟಹಾಸ ಕಡಿಮೆಯಾಗುತ್ತಿದ್ದು, ಭಾನುವಾರ 4,439 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 8 ಲಕ್ಷದ ಗಡಿ ದಾಟಿದೆ. ಕೊರೋನಾ ವೈರಸ್ ನಿಂದಾಗಿ ಕಳೆದ 24 ಗಂಟೆಯಲ್ಲಿ ಬೆಂಗಳೂರಿನಲ್ಲಿ 2468...

ನ.17ಕ್ಕೆ ಕಾಲೇಜು ಆರಂಭ, ಹೇಗೆ- ಏನು ಮುಂಜಾಗ್ರತೆ ಕ್ರಮ: ಸಚಿವ ಡಾ ಸಿ ಎನ್...

ನ.17ಕ್ಕೆ ಕಾಲೇಜು ಆರಂಭ, ಹೇಗೆ- ಏನು ಮುಂಜಾಗ್ರತೆ ಕ್ರಮ: ಸಚಿವ ಡಾ ಸಿ ಎನ್ ಅಶ್ವಥ ನಾರಾಯಣ ಏನಂತಾರೆ? ಬೆಂಗಳೂರು: ಕೊರೋನಾ ಸೋಂಕಿತರು ಮತ್ತು ಸಾಯುವವರ ಸಂಖ್ಯೆ ಇಳಿಕೆಯಾಗುತ್ತಿರುವಾಗ ಮುಂದಿನ ತಿಂಗಳು ನವೆಂಬರ್ 17ರಂದು ಕಾಲೇಜು...

ಕೊರೊನಾ 121 ಪಾಸಿಟಿವ್ 02 ಸಾವು

ಕಲಬುರಗಿ:ಅ.4: ಇಂದು ಪ್ರಕಟವಾದ ಆರೋಗ್ಯ ಬುಲೆಟಿನ್ ನಲ್ಲಿ 121 ಪಾಸಿಟಿವ್ ಪ್ರಕರಣ ವರದಿಯಾಗಿದ್ದು , 02 ಸಾವು ಸಂಭವಿಸಿದೆ. ಒಟ್ಟು ಕಲಬುರಗಿಯಲ್ಲಿ ಇದರೊಂದಿಗೆ 17644 ಪಾಸಿಟಿವ್ ಕೇಸ್ ಗಳಾದಂತಾಗಿದೆ. 57 ಜನ ಆಸ್ಪತ್ರೆ ಯಿಂದ...

ಪೋತ್ನಾಳ ಮುಸ್ಲಿಂ ಸಮಾಜದ ಸೇವೆ ಶ್ಲಾಘನೀಯ ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಕೆ.ಎಸ್.ಕುಮಾರಸ್ವಾಮಿ.

ಪೊತ್ನಾಳ್, ಏಪ್ರೇಲ್ 09 - ಇಂದು ಬೆಳಿಗ್ಗೆ ಪೋತ್ನಾಳ ಬಸ್‌ಸ್ಟಾö್ಯಂಡನಲ್ಲಿ ಸಾರ್ವಜನಿಕರಿಗೆ ಮುಸ್ಲಿಂ ಸಮಾಜದಿಂದ ಉಚಿತವಾಗಿ 1000 ಮಾಸ್ಕ್ ಗಳನ್ನು ವಿತರಿಸಲಾಯಿತು. ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಕೆ.ಎಸ್, ಕುಮಾರಸ್ವಾಮಿ ಪೋತ್ನಾಳ ಇವರು ಸಾರ್ವಜನಿಕರಿಗೆ...

ಲಾಕ್​ಡೌನ್​ ಮುಂದುವರೆಸುವುದು ಅಗತ್ಯ; ಸರ್ವಪಕ್ಷಗಳ ಸಭೆಯಲ್ಲಿ ಪ್ರಧಾನಿ ಮೋದಿ

 ಏಪ್ರಿಲ್ 14 ರ ನಂತರವೂ ಲಾಕ್​ಡೌನ್​ ಮುಂದುವರೆಸಬೇಕೇ ಬೇಡವೇ ಎಂಬ ವಿಚಾರವಾಗಿ ಪ್ರಧಾನಿ ಮೋದಿ ಅವರು ಇಂದು ಸರ್ವಪಕ್ಷಗಳ ಸಭೆ ನಡೆಸಿದರು. ಸದ್ಯದ ಪರಿಸ್ಥಿತಿಯಲ್ಲಿ ಲಾಕ್​ಡೌನ್​ ಮುಂದುವರೆಸುವುದು ಅತ್ಯಗತ್ಯ ಎಂದು ಪ್ರಧಾನಿ ಮೋದಿ...

*ಎಚ್ಚರಿಕೆ ಮಾತ್ರ ಸಾಲದು. ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಸರ್ಕಾರಕ್ಕೆ ಒತ್ತಾಯ.* ; ವಿವಿಧ ಪ್ರಗತಿಪರ...

*ಒಗ್ಗಟ್ಟಿನ ಪತ್ರಿಕಾ ಹೇಳಿಕೆ *ನಾಡಿನ ಜನತೆಯಲ್ಲಿ ನಮ್ಮೆಲ್ಲರ ಒಕ್ಕೊರಲ ಮನವಿ:* *ಇದು, ನಾವು ಹೆಚ್ಚು ಮನುಷ್ಯರಾಗುವ ಕಾಲ* *ಪ್ರೀತಿ, ಶಾಂತಿ, ಸರ್ವರಕ್ಷೇಮವೇ ನಮ್ಮೆಲ್ಲರ ಆದ್ಯತೆಯಾಗಲಿ. ಎಲ್ಲರೂ ಒಟ್ಟಿಗೆ ಬಾಳೋಣ! ಸುರಕ್ಷಿತವಾಗಿರೋಣ!* *** *ಒಂದು ಕೋಮನ್ನು ಗುರಿ ಮಾಡುವವರ ಮೇಲೆ ಕ್ರಮ...

‘ಗುಂಡಿಕ್ಕಿ ಕೊಲ್ಲಿ’ ಎಂದು ಪ್ರಚೊದನೆ ನೀಡಿರುವ ಬಿಜೆಪಿ ಶಾಸಕರ ವಿರುದ್ಧ ಕ್ರಿಮಿನಲ್ ಕೇಸ್ ಹಾಕಿ...

ಬೆಂಗಳೂರು, ಏ.8- ರಾಜಕೀಯ ಷಡ್ಯಂತ್ರದಿಂದ ಒಂದು ಸಮುದಾಯವನ್ನು ಗುರಿಯಾಸಿ ಹೇಳಿಕೆ ನೀಡಿರುವ ಮತ್ತು ಗುಂಡಿಕ್ಕಿಕೊಲ್ಲಿ ಎಂದು ಪ್ರಚೋದನಾಕಾರಿ ಮಾತನಾಡಿರುವ ಬಿಜೆಪಿಯ ಇಬ್ಬರು ಶಾಸಕರ ವಿರುದ್ಧ ಕ್ರಿಮಿನಲ್ ಕೇಸು ದಾಖಲಿಸಿ, ಕೂಡಲೇ ಬಂಧಿಸುವಂತೆ ಪ್ರತಿಪಕ್ಷದ...

ರಾಜ್ಯದಲ್ಲಿ ಕೊರೋನಾಗೆ ಮತ್ತೊಂದು ಸಾವು, ಸೋಂಕಿತರ ಸಂಖ್ಯೆ 181ಕ್ಕೆ ಏರಿಕೆ..!

ಬೆಂಗಳೂರು, ಏ.8- ರಾಜ್ಯದಲ್ಲಿ ಕೊರೊನಾ ಸೋಂಕಿನಿಂದ ಮತ್ತೊಬ್ಬರು ಮೃತ ಪಟ್ಟಿರುವುದು ಮರೋಣೋತ್ತರವಾಗಿ ಪತ್ತೆಯಾಗಿದೆ. ಈ ಮೂಲಕ ರಾಜ್ಯದಲ್ಲಿ ಸಾವಿನ ಸಂಖ್ಯೆ ಐದಕ್ಕೇರಿದೆ. ನಿನ್ನೆ ಸಂಜೆಯಿಂದ ಇಂದು ಬೆಳಗ್ಗೆವರೆಗಿನ ಪರೀಕ್ಷೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ...

ಕರ್ನಾಟಕದ ಕೊರೋನಾ ಹಾಟ್‌ಸ್ಪಾಟ್‌ ಪ್ರದೇಶಗಳಲ್ಲಿ ಕನಿಷ್ಠ 2 ವಾರ ಲಾಕ್‍ಡೌನ್ ಮುಂದುವರಿಕೆ..!

ಬೆಂಗಳೂರು : ಲಾಕ್ ಡೌನ್ ತೆರವುಗೊಳಿಸುವ ಸಂಬಂಧ ಶೀಘ್ರದಲ್ಲಿಯೇ ನಿರ್ಧಾರ ಕೈಗೊಳ್ಳಲಾಗುವುದು ಎಂದು ಕರ್ನಾಟಕ ಸರ್ಕಾರ ಹೇಳಿದೆ. ಆದರೆ, ಕೋವಿಡ್-19 ಹಾಟ್ ಸ್ಪಾಟ್ ಗಳಲ್ಲಿ ಕನಿಷ್ಠ ಎರಡು ವಾರಗಳವರೆಗೆ ವಿಸ್ತರಿಸುವ ಕಡೆಗೆ ಒಲವು...

HOT NEWS

MOST POPULAR

bitcoin mixer bitcoin mixer bitcoin mixer bitcoin mixer bitcoin mixer bitcoin tumbler bitcoin tumbler bitcoin tumbler bitcoin tumbler bitcoin tumbler bitcoin blender bitcoin blender bitcoin blender bitcoin blender bitcoin blender bitcoin laundry bitcoin laundry bitcoin laundry bitcoin laundry bitcoin laundry best cryptocurrency tumbler best cryptocurrency tumbler best cryptocurrency tumbler best cryptocurrency tumbler best cryptocurrency tumbler