Home Tags Raichur

Tag: Raichur

ರಾಜ್ಯದಲ್ಲಿ ಪ್ರಥಮ ಬಾರಿಗೆ ಜಾನಪದ ಪರಿಷತ್ತಿನ ಮಹಿಳಾ ಘಟಕಗಳ ಸ್ಥಾಪನೆ

ರಾಯಚೂರು.ನ.21- ಕನ್ನಡ ಜಾನಪದ ಪರಿಷತ್‌ನ ರಾಜ್ಯಾಧ್ಯಕ್ಷ ಡಾ.ಎಸ್.ಬಾಲಾಜಿ ಇಂದು ಸುದ್ದಿಗಾರರೊಂದಿಗೆ ಮಾತನಾಡುತ್ತ ಸಿಂಧನೂರಿನಲ್ಲಿ ಇಂದು ತಾಲೂಕು ಘಟಕ ಮತ್ತು ಮಹಿಳಾ ಘಟಕಗಳ ಉದ್ಘಾಟನಾ ಸಮಾರಂಭ ಜೊತೆಗೆ ಜಾನಪದ ಸಂಭ್ರಮ ಆಯೋಜನೆ ಮಾಡಲಾಗಿದೆ. ಜಾನಪದ...

ಬಸವಶ್ರೀ ನೌಕರರ ಪತ್ತಿನ ಸಹಕಾರಿ ಸಂಘದಿಂದ ವಿದ್ಯಾರ್ಥಿಗಳಿಗೆ ಸನ್ಮಾನ

ಸಿರವಾ.- ವಿದ್ಯಾರ್ಥಿಗಳಿಗೆ ಸನ್ಮಾನಿಸಿದರೆ ಶ್ರದ್ದೆಯಿಂದ ಇನ್ನೂ ಹೆಚ್ಚಿನ ಅಂಕಗಳಿಸಿ ಶಾಲೆಗೆ, ತಾಲೂಕಿಗೆ ಕೀರ್ತಿ ತರುತ್ತಾರೆ ಎಂದು ಶ್ರೀ ಬಸವಶ್ರೀ ನೌಕರರ ಪತ್ತಿನ ಸಹಕಾರಿ ಸಂಘದ ಅದ್ಯಕ್ಷ ಶಂಕರಗೌಡ ಎಸ್.ಪಾಟೀಲ್ ಹೇಳಿದರು. ಎಸ್.ಎಸ್.ಎಲ್.ಸಿ ಹಾಗೂ ಪಿ.ಯು.ಸಿಯಲ್ಲಿ...

ಮನೆಗಳ ತೆರವು ಕಾರ್ಯಾಚರಣೆ ಸ್ಥಳಕ್ಕೆ ನಗರಸಭೆ ಅಧ್ಯಕ್ಷ ಈ ವಿನಯ್ ಕುಮಾರ್ ಭೇಟಿ

ರಾಯಚೂರು.ನ.20- ಐಐಐಟಿ ತರಗತಿ ಪ್ರಾರಂಭಕ್ಕೆ ನಿಗದಿ ಪಡಿಸಿರುವ ಯರಮರಸ ಕ್ಯಾಂಪ್ ನ ಸರ್ಕಾರಿ ಇಂಜಿನಿಯರಿಂಗ್ ಕಾಲೇಜ್ ವ್ಯಾಪ್ತಿ ಮನೆಗಳ ತೆರವು ಕಾರ್ಯಾಚರಣೆ ಸ್ಥಳಕ್ಕೆ ನಗರಸಭೆ ಅಧ್ಯಕ್ಷ ಈ ವಿನಯ್ ಕುಮಾರ್ ಭೇಟಿ ನೀಡಿ...

ಮರಾಠ ಅಭಿವೃದ್ಧಿ ಪ್ರಾಧಿಕಾರ ಸ್ಥಾಪನೆ ಆದೇಶವನ್ನು ಹಿಂಪಡೆಯುವಂತೆ ಮುಖ್ಯಮಂತ್ರಿಗಳಿಗೆ ಮನವಿ; ಕರ್ನಾಟಕ ರಕ್ಷಣಾ ವೇದಿಕೆ

ರಾಯಚೂರು. ನ.20-ಮರಾಠ ಅಭಿವೃದ್ಧಿ ಪ್ರಾಧಿಕಾರ ಸ್ಥಾಪನೆ ಆದೇಶವನ್ನು ಹಿಂಪಡೆಯುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾಧಿಕಾರಿಗಳ ಸ್ಥಾನಿಕ ಕಚೇರಿ ಅಧಿಕಾರಿ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು. ಮರಾಠಿ ಅಭಿವೃದ್ಧಿ ಪ್ರಾಧಿಕಾರ...

ಪ್ರತಾಪಗೌಡ ಪಾಟೀಲ್ ವಿಜಯದ ಪತಾಕೆ ಹಾರಿಸಲಿದ್ದಾರೆ.

ಮಸ್ಕಿ.ನ.13- ಬಿಜೆಪಿ ಅಲೆಯಲ್ಲಿ ಕರ್ನಾಟದಲ್ಲಿ ಕಾಂಗ್ರೆಸ್ ಧೋಳಿ ಪಟ ಆಗಿದೆ ಮುಂಬರುವ ಉಪ ಚುನಾವಣೆ ಯಲ್ಲಿ ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಪಾಟೀಲ್ ವಿಜಯದ ಪತಾಕೆ ಹಾರಿಸಲಿದ್ದಾರೆ ಎಂದು ಬಿಜೆಪಿ ರಾಜ್ಯ ಕಾರ್ಯದರ್ಶಿ ರವಿ...

14ನೇ ಹಣಕಾಸು ತನಿಖೆಗೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿಯಿಂದ ಧರಣಿ

14ನೇ ಹಣಕಾಸು ತನಿಖೆಗೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿಯಿಂದ ಧರಣಿ.  ಮಾನ್ವಿ, ನ.12- ತಾಲೂಕಿನ ಗೋರ್ಕಲ್, ಕುರ್ಡಿ, ಜಾನೇಕಲ್, ಕಪಗಲ್, ಸಾದಾಪೂರ, ಸುಂಕೇಶ್ವರ ಹಿರೇಕೊಟ್ನೆಕಲ್, ಚಿಕ್ಕಕೊಟ್ನೆಕಲ್, ಭೋಗಾವತಿ, ಬ್ಯಾಗವಾಟ, ನೀರಮಾನ್ವಿ, ಹಾಗೂ ಉಟಕನೂರು ಗ್ರಾಮ...

ಅಕ್ರಮ ನೇಮಕಾತಿ ಆದೆಶವನ್ನು ರದ್ದುಪಡಿಸಬೇಕೆಂದು ಜಿಲ್ಲಾಧಿಕಾರಿಗಳಿಗೆ ಆರನೇ ಮನವಿ ಪತ್ರ.

ರಾಯಚೂರು.ನ.11- 2017ರ ಅವಧಿಯಲ್ಲಿ ಸರ್ವೋಚ್ಛ ನ್ಯಾಯಲಯ ಆದೇಶದಂತೆ ದಿನಗೂಲಿ ನೌಕರರ ಸೇವಾ ಸಕ್ರಮಾತಿ ಹೆಸರಿನಲ್ಲಿ ಜಿಲ್ಲಾಧಿಕಾರಿಗಳ ಅಕ್ರಮ ನೇಮಕಾತಿ ಆದೆಶವನ್ನು ರದ್ದುಪಡಿಸಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ದಿನಗೂಲಿ ಮತ್ತು ಗುತ್ತಿಗೆ ಪೌರಸೇವಾ ನೌಕರರ...

ಮಾನವಿ ಪುರಸಭೆ ಕಾಂಗ್ರೇಸ್ ತೆಕ್ಕೆಗೆ.

ಮಾನವಿ,ನ.10- ಪುರಸಭೆ ಅಧ್ಯಕ್ಷರಾಗಿ ಕಾಂಗ್ರೇಸ್ ಪಕ್ಷದ ಸುಫಿಯಾ ಬೇಗಮ್, ಉಪಾಧ್ಯಕ್ಷರಾಗಿ ಸಮಾಜವಾದಿ ಪಕ್ಷದ ಸುಕುಮುನಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಪುರಸಭೆ ಅಧ್ಯಕ್ಷ ಸ್ಥಾನಕ್ಕೆ ಬಿಸಿಎ ಮಹಿಳೆ ಮತು ಉಪಾಧ್ಯಕ್ಷ ಸ್ಥಾನ ಎಸ್‌ಸಿ ಗೆ ಮೀಸಲಾಗಿದ್ದು ಇಂದು...

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಂಗಳ ತಲುಪಿದ ಜಾಲಹಳ್ಳಿ ಹೊಸ ತಾಲೂಕು ಹೋರಾಟ

ದೇವದುರ್ಗ.ನ.೧೦- ಬೂದಿಮುಚ್ಚಿದ ಕೆಂಡದಂತಿದ್ದ ಜಾಲಹಳ್ಳಿ ಹೊಸ ತಾಲೂಕು ಹೋರಾಟ, ನಿಧಾನವಾಗಿ ಮೈಕೊಡವಿ ಎದ್ದುನಿಂತಿದ್ದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಂಗಳ ತಲುಪಿದೆ. ಹೊಸ ತಾಲೂಕು ರಚಿಸುವಂತೆ ಕೋರಿ ಹೋರಾಟ ಸಮಿತಿ, ಸಚಿವರು ಹಾದಿಯಾಗಿ ವಿಪಕ್ಷ...

ನೌಕರರ ಸೇವಾ ನಡತೆ ನಿಯಮ: ಹಿಂಪಡೆಯಲು ಒತ್ತಾಯ.

ರಾಯಚೂರು,ನ.10-ಕರ್ನಾಟಕ ನಾಗರಿಕ ಸೇವಾ ನಿಯಮಗಳನ್ನು ೨೦೨೦ರ ಕರಡು ಅಂಶಗಳಲ್ಲಿ೨೬ ನಿಯಮಗಳನ್ನು ಸೇರಿಸಿ ಆಕ್ಷೇಪಣೆಗಳನ್ನು ಆಹ್ವಾನಿಸಿದ್ದು, ಅದನ್ನು ಹಿಂಪಡೆಯಬೇಕೆಂದು ಒತ್ತಾಯಿಸಿ ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಒಕ್ಕೂಟ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ...

HOT NEWS

MOST POPULAR