Tag: VHP
ಹಿಂದೂಪರ ಸಂಘಟನೆಯಿಂದ 150 ಮಂದಿಗೆ ತ್ರಿಶೂಲ ಹಂಚಿಕೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅನೈತಿಕ ಪೊಲೀಸ್ ಗಿರಿ ಪ್ರಕರಣಗಳ ನಡುವೆ ಹಿಂದೂ ಸಂಘಟನೆಗಳ ಕಾರ್ಯಕರ್ತರಿಗೆ ಆಯುಧ ಪೂಜೆಯಂದು ಶಸ್ತ್ರಾಸ್ತ್ರಗಳನ್ನು ಹಂಚಿರುವುದು ಈಗ ಚರ್ಚೆಗೆ ಗ್ರಾಸವಾಗಿದೆ.
ಮಂಗಳೂರಿನ ಕದ್ರಿಯಲ್ಲಿರುವ ವಿಶ್ವ ಹಿಂದೂ ಪರಿಷತ್ ಕಚೇರಿಯಲ್ಲಿ...