ಅಲ್ಪಸಂಖ್ಯಾತರ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವ ದಿನಾಂಕ ನ. 30ರ ವರೆಗೆ ವಿಸ್ತರಣೆ

0
50

ಅಲ್ಪಸಂಖ್ಯಾತರ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವ ದಿನಾಂಕ ನ. 30ರ ವರೆಗೆ ವಿಸ್ತರಣೆ

ಉಡುಪಿ: ಕರ್ನಾಟಕ ಸರಕಾರ ಮತ್ತು ಭಾರತ ಸರಕಾರದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಸರಕಾರಿ, ಅನುದಾನಿತ ಮತ್ತು ಮಾನ್ಯತೆ ಪಡೆದ ಶಾಲೆ/ಕಾಲೇಜುಗಳಲ್ಲಿ ಕಅಯುತ್ತಿರುವ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರದ ಹಾಗೂ ಮೆರಿಟ್-ಕಂ-ಮೀನ್ಸ್ ವಿದ್ಯಾರ್ಥಿವೇತನ ಮಂಜೂರು ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದ್ದು ಅರ್ಜಿ ಸಲ್ಲಿಸುವ ದಿನಾಂಕವನ್ನು ನವೆಂಬರ್ 30 ರ ವರೆಗೆ ವಿಸ್ತರಿಸಲಾಗಿದೆ ಎಂದು ಇಲಾಖೆಯ ಪ್ರಕಟಣೆ ತಿಳಿಸಿದೆ

ವಿದ್ಯಾರ್ಥಿವೇತನದ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವೆಬ್ಸೈಟ್ https://gokdom.kar.nic.in, https://dom.karnataka.gov.in ಅಥವಾ ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಕ್ಕೆ ಸಂಪರ್ಕಿಸಬಹುದು.

LEAVE A REPLY

Please enter your comment!
Please enter your name here