Tag: arnab
ರಿಪಬ್ಲಿಕ್ ಟಿವಿ ಸಂಪಾದಕ ಅರ್ನಾಬ್ ಗೋಸ್ವಾಮಿಗೆ ಜಾಮೀನು
ನವದೆಹಲಿ : ಆತ್ಮಹತ್ಯೆ ಪ್ರಚೋದನೆ ಪ್ರಕರಣದಲ್ಲಿ ಬಂಧಿತನಾಗಿರುವ ರಿಪಬ್ಲಿಕ್ ಟಿವಿ ಪ್ರಧಾನ ಸಂಪಾದಕ, ಬಿಜೆಪಿ ಬೆಂಬಲಿಗ ಪತ್ರಕರ್ತ ಅರ್ನಾಬ್ ಗೋಸ್ವಾಮಿಗೆ ಸುಪ್ರೀಂ ಕೋರ್ಟ್ ಇಂದು ಮಧ್ಯಂತರ ಜಾಮೀನು ಮಂಜೂರು ಮಾಡಿದೆ.
ಗೋಸ್ವಾಮಿಗೆ ಬಾಂಬೆ ಹೈಕೋರ್ಟ್ ನ.9ರಂದು...