Tag: LAC
ರಾಷ್ಟ್ರೀಯ ಭದ್ರತೆಯ ಎಲ್ಲಾ ಸವಾಲುಗಳನ್ನ ಭಾರತ ಎದುರಿಸಲಿದೆ; ವಿದೇಶಾಂಗ ಸಚಿವ ಎಸ್.ಜೈಶಂಕರ್.
ನವದೆಹಲಿ: “ಪೂರ್ವ ಲಡಾಖ್ ನಲ್ಲಿ ಚೀನಾದೊಂದಿಗಿನ ಗಡಿ ಬಿಕ್ಕಟ್ಟಿನ ವೇಳೆ ಏಳು ತಿಂಗಳಿನಿಂದ ಭಾರತವನ್ನು ಪರೀಕ್ಷಿಸಲಾಗುತ್ತಿದೆ. ಸಂದರ್ಭಕ್ಕನುಗುಣವಾಗಿ ಭಾರತ ಎದ್ದುನಿಂತು ರಾಷ್ಟ್ರೀಯ ಭದ್ರತೆಯ ಸವಾಲನ್ನು ಎದುರಿಸಲಿದೆ ಎಂಬ ವಿಶ್ವಾಸವಿದೆ” ಎಂದು ವಿದೇಶಾಂಗ ಸಚಿವ...