Tag: Mask
₹500 ದಂಡ ಹಾಕಿದ್ದಕ್ಕೆ ₹10 ಲಕ್ಷ ಪರಿಹಾರ! ವಕೀಲನ ವಿರುದ್ಧ ಹೋಗಿ ಪೇಚಿಗೆ ಸಿಲುಕಿದ...
ನವದೆಹಲಿ: ಕರೊನಾ ವೈರಸ್ ಹಿನ್ನೆಲೆಯಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯವಾಗಿದ್ದರೂ, ಕೆಲವರು ಅದರತ್ತ ಗಮನ ಕೊಡದಿರುವ ಹಿನ್ನೆಲೆಯಲ್ಲಿ ದಂಡದ ಮೊತ್ತವನ್ನು ಒಂದು ಸಾವಿರ ರೂಪಾಯಿಗೆ ಏರಿಸಿರುವುದು ಇತ್ತೀಚಿನ ಬೆಳವಣಿಗೆ. ಸ್ವಲ್ಪ ದಿನಗಳ ಹಿಂದೆ ದಂಡದ ಮೊತ್ತ...