Tag: Ravi sanker guruji
ರಾಷ್ಟ್ರ ಕಟ್ಟುವ ಮತ್ತು ಒಗ್ಗೂಡಿಸುವ ಜವಾಬ್ದಾರಿ ಯುವಕರ ಮೇಲಿದೆ : ಶ್ರೀಶ್ರೀ ರವಿಶಂಕರ್ ಗುರೂಜಿ
ಬೆಂಗಳೂರು, ಫೆ.27- ಪ್ರತಿಯೊಬ್ಬ ಯುವಕರೂ ರಾಷ್ಟ್ರವನ್ನು ಒಗ್ಗೂಡಿಸುವ ಜವಾಬ್ದಾರಿಯನ್ನು ತೆಗೆದು ಕೊಳ್ಳಬೇಕು ಎಂದು ಆರ್ಟ್ ಆಫ್ ಲಿವಿಂಗ್ ಫೌಂಡೇಶನ್ನ ಸಂಸ್ಥಾಪಕರಾದ ಶ್ರೀ ರವಿಶಂಕರ್ ಗುರೂಜಿ ತಿಳಿಸಿದರು. ಕನಕಪುರ ರಸ್ತೆಯಲ್ಲಿರುವ ಆರ್ಟ್ ಆಫ್ ಲಿವಿಂಗ್...