Tag: RBI
ಆರ್ಬಿಐ ಗವರ್ನರ್ ಶಕ್ತಿಕಾಂತ ದಾಸ್ ಕೊರೋನಾ ಸೋಂಕು ದೃಢ
ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ಗವರ್ನರ್ ಶಕ್ತಿಕಾಂತ ದಾಸ್ ಕೊರೋನಾವೈರಸ್ ಸೋಂಕಿಗೆ ಪಾಸಿಟಿವ್ ವರದಿ ಪಡೆದಿರುವುದಾಗಿ ಭಾನುವಾರ ಹೇಳಿಕೊಂಡಿದ್ದಾರೆ.
63 ವರ್ಷದ ಶಕ್ತಿಕಾಂತ್ ದಾಸ್ ತಮ್ಮ ಟ್ವಿಟ್ಟರ್ ನಲ್ಲಿ ಈ ಮಾಹಿತಿ ಹಂಚಿಕೊಂಡಿದ್ದಾರೆ....