Tag: WPI
ಕೇಂದ್ರದ ಬಿಜೆಪಿ ಸರಕಾರದ ನಿಲುವುಗಳು ಬ್ರಿಟಿಷ್ ಸರ್ಕಾರಕ್ಕಿಂತಲೂ ಕ್ರೂರವಾಗಿವೆ. ವೆಲ್ಫೇರ್ ಪಾರ್ಟಿ ಕರ್ನಾಟಕ
ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಬಿಜೆಪಿ ಸರಕಾರದ ನಿಲುವುಗಳು ಬ್ರಿಟಿಷ್ ಸರ್ಕಾರಕ್ಕಿಂತ ಕ್ರೂರವಾಗಿವೆ ಎಂದು ವೆಲ್ಫೇರ್ ಪಾರ್ಟಿಯ ರಾಜ್ಯಾಧ್ಯಕ್ಷ ಅಡ್ವೋಕೇಟ್ ತಾಹೇರ್ ಹುಸೇನ್ ಕಿಡಿಕಾರಿದ್ದಾರೆ.
ಬ್ರಿಟೀಷರ ಕಾಲ ಮರಳಿ ಬಂದಿದಿಯಾ? ಎಂಬ ಕಲ್ಪನೆ ಮೂಡುವಂತಿದೆ...